ಶಿವಮೊಗ್ಗ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹಾ ಶಿವರಾತ್ರಿಯಂದು ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷ ತಂದಿದೆ. ಏಕೆಂದರೆ ಯಾವ ಪಕ್ಷದಿಂದ ಹಿಂದೂಗಳ ಅವಹೇಳನ ಆಗುತ್ತಿತ್ತೋ, ಆ ಪಕ್ಷದ…