ಬೆಂಗಳೂರು: ಕುರ್ಚಿ ಬಡಿದಾಟವನ್ನು ಬದಿಗೊತ್ತಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಮುಂದಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಅನೇಕ …








