Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

B Y Vijayedra

HomeB Y Vijayedra

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಚ್ಚಿತ್ತು ಕಿಮ್ಮತ್ತಿಲ್ಲ. ಅವರು ಮೊದಲು …

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್‌ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ್‌ ನಡುವೆ ಬಣ ಬಡಿದಾಟ ಜೋರಾಗಿ ನಡೆಯುತ್ತಿದೆ. …

ಬೆಂಗಳೂರು: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌವ್ಹಾಣ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಸಿ, ಅಧ್ಯಕ್ಷರ ಸ್ಥಾನಕ್ಕೆ ಸೂಕ್ತರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಗ್ಗೆ ಮಾಧ್ಯಮಗಳೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ರಾಜ್ಯದಲ್ಲಿ ಪಗಡೆಯಾಟ ಅಂದುಕೊಂಡಿದ್ದು, ರಾಜಕೀಯ ದಾಳ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.17) ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಕುರ್ಚಿ …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರಿಗೆ, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್‌ ಕುಮಾರ್‌ ಹಾಗೂ ಬಿಜೆಪಿ ಮುಖಂಡ ಕುಮಾರ್‌ ಗೌಡ ಎಂಬುವವರು ಮನವಿ ಸಲ್ಲಿಸಿದ್ದಾರೆ. ಮೈಸೂರಿಗೆ ಇಂದು(ಜನವರಿ.17) …

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಿ.ಎಸ್‌.ಯಡಿಯೂರಪ್ಪ ಅವರು ಹಳ್ಳಿಗಳಲ್ಲಿ ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಆದರೆ ಇತ್ತೀಚೆಗೆಷ್ಟೇ ಬಿಜೆಪಿಗೆ ಬಂದಿರುವ ರಮೇಶ್‌ ಜಾರಕಿಹೊಳಿ ಅವರು, ಅವರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.15) …

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಸ್ಯಾಂಡಲ್‌ವುಡ್‌ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದ್ದಾರೆ. ನಟ ಧನಂಜಯ್‌ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್‌ ಧನ್ಯತಾ ಅವರೊಂದಿಗೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ …

Stay Connected​
error: Content is protected !!