ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ …









