ಬೆಂಗಳೂರು: ಶಾಸಕ ಯತ್ನಾಳ್ ಅವರು ಯಾವ ಶುಭ ಮುಹೂರ್ತಕ್ಕೆ ಕಾಯದೇ ನನ್ನ ವಿರುದ್ಧ ಯಾವುದೇ ದಾಖಲೆ ಅಥವಾ ವಿಡಿಯೋಗಳಿದ್ದರೆ ತಕ್ಷಣವೇ ಬಿಡುಗಡೆ ಮಾಡಲಿ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲ್ ಹಾಕಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.1) ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ತಮ್ಮ ಬಣದೊಂದಿಗೆ …




