ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದೆ. ಹೀಗಾಗಿ …