ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. …