Mysore
27
few clouds

Social Media

ಗುರುವಾರ, 16 ಜನವರಿ 2025
Light
Dark

b y vijayendra tweet

Homeb y vijayendra tweet

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ವಿರುದ್ಧ ಬಿಜೆಪಿಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಹಾಕಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, "ಬಾಣಂತಿಯರ …

ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ …

ಬೆಂಗಳೂರು: ಸ್ಯಾಂಡಲ್‌ವುಡ್‌ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದ್ದಾರೆ. ನಟ ಧನಂಜಯ್‌ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್‌ ಧನ್ಯತಾ ಅವರೊಂದಿಗೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಪೊಲೀಸ್‌ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.16) ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ …

Stay Connected​