ವರುಣಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿರೋದು ನಿಜ: ಬಿ.ವೈ.ವಿಜಯೇಂದ್ರ

ಮೈಸೂರು: ವರುಣಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ನಿಜ ಎಂದು ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು

Read more

ಬಿ.ವೈ.ವಿಜಯೇಂದ್ರ ದೆಹಲಿಗೆ ದಿಢೀರ್‌ ಭೇಟಿ

ಹೊಸದಿಲ್ಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರೊಂದಿಗೆ ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ

Read more

ವಿಜಯೇಂದ್ರ ಮೇಲಿನ ಭರವಸೆಯೇ ಸೋಲಿಗೆ ಕಾರಣ: ಎಚ್‌.ವಿಶ್ವನಾಥ್

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಮೇಲೆ ಇಟ್ಟಿರುವ ಅತಿಯಾದ ಹುಸಿ ಭರವಸೆಯೇ ಮಸ್ಕಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲಿಗೆ ಪ್ರಮುಖ ಕಾರಣ ಎಂದು

Read more

ರಾಜ್ಯದಲ್ಲಿ ಟ್ರಾನ್ಸ್‌ಫರ್‌ ಆದ್ರೆ ಆ ಹಣ ವಿಜಯೇಂದ್ರನ ಹುಂಡಿಗೆ: ಸಿದ್ದರಾಮಯ್ಯ ಲೇವಡಿ

ಮಸ್ಕಿ: ರಾಜ್ಯದಲ್ಲಿ ಯಾವುದೇ ವರ್ಗಾವಣೆ ಆದರೂ, ಆ ಹಣ ಬಿಎಸ್‌ವೈ ಪುತ್ರ ವಿಜಯೇಂದ್ರನ ಹುಂಡಿಗೆ ಬೀಳುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.

Read more

ವಿಜಯೇಂದ್ರ ಮೈಸೂರು ಭಾಗದಲ್ಲೇ ಮನೆ ಮಾಡಿ ರಾಜಕೀಯವಾಗಿ ಸಕ್ರಿಯ: ಯಡಿಯೂರಪ್ಪ

ಬೆಂಗಳೂರು: ಬಿ.ವೈ.ವಿಜಯೇಂದ್ರ ಮೈಸೂರಿನಲ್ಲಿ ಮನೆ ಮಾಡಿಕೊಂಡು, ಸುತ್ತಮುತ್ತ ಐದಾರು ಜಿಲ್ಲೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಉಪಚುನಾವಣೆಯಲ್ಲಿ ವಿಜಯೇಂದ್ರ

Read more

ಭ್ರಷ್ಟಾಚಾರ ಆರೋಪವು ವಿಪಕ್ಷದವರ ಹತಾಶೆಯ ಹೇಳಿಕೆ: ಬಿ.ವೈ.ವಿಜಯೇಂದ್ರ

ಚಾಮರಾಜನಗರ: ಉಪಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ವಿರೋಧಪಕ್ಷದ ನಾಯಕರು ಹತಾಶರಾಗಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು‌. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ

Read more
× Chat with us