Mysore
22
few clouds

Social Media

ಬುಧವಾರ, 01 ಏಪ್ರಿಲ 2026
Light
Dark

B.Y.Vijayendra

HomeB.Y.Vijayendra

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್‌ ಟೀಂ ತೊಡೆತಟ್ಟಿದೆ. ಆದರೆ ವಿಜಯೇಂದ್ರ ಪರ ಇನ್ನೊಂದು ಬಣ ಬ್ಯಾಟ್‌ ಬೀಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಫೆಬ್ರವರಿ.10ಕ್ಕೆ ಸಿಹಿಸುದ್ದಿ ಸಿಗಲಿದೆ ಎಂದು …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು …

ನವದೆಹಲಿ: ಬಿಜೆಪಿಯಲ್ಲಿನ ಭಿನ್ನಮತ, ಒಳಜಗಳ ಹಾದಿ ಬೀದಿ ರಂಪಾಟವಾಗಿ ಮಾರ್ಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ …

ಬೆಂಗಳೂರು: ನಮ್ಮ ಒಳಜಗಳಗಳಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಒಂದು ವೇಳೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಸಹ ಬರಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆ …

ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ. ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ …

ಗದಗ: ನಾನು ಇನ್ನು ಮುಂದೆ ಸುಮ್ಮನೆ ಇರಲ್ಲ. ಅಪಮಾನ ಮಾಡಿದರೆ ಬೀದಿಗಿಳಿದು ಮಾತನಾಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ನಾಯಕರ ಭೇಟಿ ವಿಚಾರವಾಗಿ ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಅಪಾಯಿಟ್ಮೆಂಟ್‌ ಕೇಳಿ ಹೋಗಬೇಕು ಅಂತೇನು …

ವಿಜಯಪುರ: ಹೈಕಮಾಂಡ್‌ಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಾನು ಹಾಗೂ ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಹೈಕಮಾಂಡ್‌ ಭೇಟಿ …

ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್‌ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್‌ ಕಮಿಟಿಯಲ್ಲಿ …

ಬೆಂಗಳೂರು: ರಾಜ್ಯ ಬಿಜೆಪಿ ಬಣದಲ್ಲಿ ದಿನದಿಂದ ದಿನಕ್ಕೆ ಬಡಿದಾಟ ಜೋರಾಗುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯದ …

Stay Connected​
error: Content is protected !!