Mysore
30
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

B.Y.Vijayendra

HomeB.Y.Vijayendra

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆ.ಸಿ.ಜನರಲ್‌ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಮುನಿರತ್ನ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮೊಟ್ಟೆ …

ಬೆಳಗಾವಿ: ವಕ್ಫ್‌ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ …

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು 150 …

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌, ಬಿಜೆಪಿ …

ಮಂಗಳೂರು: ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ಆಫರ್‌ ಮಾಡಿದ್ದರು ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು …

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ …

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ, ಇಡಿ …

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಿಲಿನಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ 2A ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಸಿಎಂ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುವರ್ಣ ಸೌಧದ ಮುಂದೆ ಇರುವ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ …

ಬೆಳಗಾವಿ: ಬಳ್ಳಾರಿ ರೀತಿಯಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಬಾಣಂತಿಯರ ಸಾವುಗಳು ಕಳೆದ ಆರು ತಿಂಗಳಿನಿಂದ ಏರುಗತಿಯಲ್ಲಿದೆ. ದಿನೇ ದಿನೇ ಹಸುಗೂಸುಗಳ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದ್ದು ಈ ಕುರಿತು ವಾಸ್ತವ ಸ್ಥಿತಿ ನೋಡಲು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ …

ಕಲಬುರ್ಗಿ: ಬಡವರ ಸೈಟುಗಳೆಲ್ಲಾ ಶ್ರೀಮಂತರ ಪಾಲಾಗಿವೆ ಎಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮುಡಾದಲ್ಲಿ 700 ಕೋಟಿ ಅವ್ಯವಹಾರದ ಬಗ್ಗೆ ಇ.ಡಿ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ …

Stay Connected​
error: Content is protected !!