Mysore
20
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

B.Y.Vijayendra

HomeB.Y.Vijayendra

ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ …

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಾಗಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸದನದ ಹೊರಗೆ …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು …

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ಹಿಂದುಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಹಿಂದುಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಹುಲ್‌ ಗಾಂಧಿ …

ಬೆಂಗಳೂರು: ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಲೋಕಸಭೆ ಚುನಾವಣೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಎಲ್ಲಾ …

ದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ …

ಹೈದರಾಬಾದ್ : ವಿಜಯೇಂದ್ರ ಅವರು ಪಕ್ಷದ ಯುವ ನಾಯಕನಾಗಿ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿದ್ದಾರೆ. ಅವರು ಯಡಿಯೂರಪ್ಪನವರ ಪುತ್ರನೇ ಇರಬಹುದು ಆದರೆ ಯುವ ಮೋರ್ಚಾದ ಅಧ್ಯಕ್ಷನಾಗಿ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿಕೊಂಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರಿಗೆ …

ಹುಬ್ಬಳ್ಳಿ : ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ. ಅವರು ಭಾರೀ ಭ್ರಷ್ಟರಿದ್ದಾರೆ. ಯತೀಂದ್ರ ಅವರನ್ನು ಏಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದೀರಿ ಎಂದು ಮಾತಿನ ಭರದಲ್ಲಿ ಸಚಿವ ಸಂತೋಷ್‌ ಲಾಡ್‌ ಯಡವಟ್ಟು ಮಾಡಿಕೊಂಡಿದ್ದಾರೆ. ವಿಜಯೇಂದ್ರ ಹೆಸರಿನ ಬದಲಿಗೆ ಯತೀಂದ್ರ ಹೆಸರನ್ನು ಉಲ್ಲೇಖಿಸಿ ಸಚಿವರು ಹೊಸದೊಂದು …

Stay Connected​
error: Content is protected !!