ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಹೋರಾಟ ಮಾಡಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಜ್ಜಾಗಿದ್ದಾರೆ. ಕರ್ನಾಟಕ ಬಿಜೆಪಿ ಮೇಲೆ ಹಿಡಿತ ಸಾಧಿಸುವ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ಹೊಸ ಬಾಂಬ್ ಸಿಡಿಸಲು ಸಜ್ಜಾಗಿದ್ದು, ಬೆಳಗಾವಿಯಲ್ಲೇ …
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಹೋರಾಟ ಮಾಡಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಜ್ಜಾಗಿದ್ದಾರೆ. ಕರ್ನಾಟಕ ಬಿಜೆಪಿ ಮೇಲೆ ಹಿಡಿತ ಸಾಧಿಸುವ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ಹೊಸ ಬಾಂಬ್ ಸಿಡಿಸಲು ಸಜ್ಜಾಗಿದ್ದು, ಬೆಳಗಾವಿಯಲ್ಲೇ …
ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮನ್ನು ಆಯ್ಕೆ ಮಾಡೋದು, ಅಧಿಕಾರದಿಂದ ಕೆಳಗೆ …
ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಕಿಡಿಕಾರಿದರು. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು. …
ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಮೊದಲ ದಿನದ ಪಾದಯಾತ್ರೆ ಮುಕ್ತಾಯಗೊಂಡಿದೆ. ಪಾದಯಾತ್ರೆಯ ಮೊದಲ ದಿನದ ಅಂತ್ಯದ ವೇಳೆ ಸಭೆ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ …
ನವದೆಹಲಿ: ಕೆಲ ಕಾರಣಗಳಿಂದ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ. ಈ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಆಗಸ್ಟ್.3ರಿಂದ ಪಾದಯಾತ್ರೆ ಕೈಗೊಳ್ಳಲಿದ್ದು, ರಾಜ್ಯ …
ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಮುಡಾ ಹಗರಣ ಎಲ್ಲೆಡೆ ಸದ್ದು ಮಾಡುತ್ತಿದ್ದು, ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಸಿಎಂ …
ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ …
ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ …