ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್‌ಗೆ ಶಾಸಕ ಯತ್ನಾಳ್ ಉತ್ತರ ಕೊಡುತ್ತಾರೆ. ಆನಂತರ …
ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್‌ಗೆ ಶಾಸಕ ಯತ್ನಾಳ್ ಉತ್ತರ ಕೊಡುತ್ತಾರೆ. ಆನಂತರ …
ಬೆಂಗಳೂರು: ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗೋದು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ನಾಯಕರು ನನ್ನ …
ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದನ್ನು ನೋಡಿದರೆ, ಸರ್ಕಾರ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಪ್ರಕರಣವನ್ನು ವಿವಾದವನ್ನಾಗಿ ಸೃಷ್ಠಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು …
ದಾವಣಗೆರೆ: ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತು ಬಹಿರಂಗವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಬಂದಿವೆ. …
ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್ ವಿರುದ್ಧ …
ಬೆಂಗಳೂರು: ಮುಡಾ ಪ್ರಕರಣದಲ್ಲಿ ತಂಬಾ ಭಯಭೀತರಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಹಾಗೂ ಈ ಪ್ರಕರಣದ ರೂವಾರಿ ಸ್ನೇಹಮಯಿ ಕೃಷ್ಣರನ್ನು ಎದುರಿಸಲು ಅವರ ಹಿಂಬಾಲಕರ ಮೂಲಕ ಸುಳ್ಳು ದೂರುಗಳನ್ನು ಕೊಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ …
ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಪಕ್ಷದಲ್ಲಿ ಒಬ್ಬೊಬ್ಬರನ್ನು ಕೈ ಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ವಕ್ಫ್ ಬೋರ್ಡ್ ಬಗ್ಗೆ ಕಾಳಜಿಯಿಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆಯೂ …
ಬೆಂಗಳೂರು: ಪಿಎಸ್‌ಐ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟ್ವೀಟ್ ಮಾಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ …
ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು …
ಬೆಳಗಾವಿ: ಕೆಲವು ದಿನಗಳ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗೋದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಜನರು ರಾಜಕೀಯ ಬೆಳವಣಿಗೆಯನ್ನು ನೋಡಲಿದ್ದಾರೆ ಎಂದರು. ಇನ್ನು …