Mysore
26
broken clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

B.Y.Vijayendra

HomeB.Y.Vijayendra

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ನಿರಂತರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಟ್ರೋ, ಹಾಲು, ಬಸ್‌, ವಿದ್ಯುತ್‌ ದರ ಸೇರಿದಂತೆ ಅನೇಕ ಬೆಲೆಗಳು …

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

ಬೆಂಗಳೂರು: ನನಗೆ ಜನರೇ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಛಾಟನೆ ಮಾಡಲು ಯಡಿಯೂರಪ್ಪ ಅವರ ಮಗ ವಿಜಯೇಂದ್ರನೇ ಕಾರಣ. …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

ಬೆಂಗಳೂರು: ಬಿಜೆಪಿಯಿಂದ ಶಾಸಕ ಯತ್ನಾಳ್‌ರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿರುವ ಬಿಜೆಪಿ ಶಿಸ್ತು ಸಮಿತಿಯ ಕ್ರಮವನ್ನು ನಾನು ಸಂಭ್ರಮಿಸಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಸಂವಿಧಾನದ ಆಶಯಗಳನ್ನು ಮೂಲೆಗೆ ಸರಿಸಿ, ಸಂವಿಧಾನವನ್ನೇ ಬುಡಮೇಲು ಮಾಡಲು ಸಿದ್ದ ಎಂಬಂತೆ ಕಾಂಗ್ರೆಸ್ಸಿಗರು ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಅಂಕುಶ ಹಾಕದಿದ್ದರೆ ಮುಂದೊಂದು ದಿನ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು …

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಾಪಾಸ್‌ ಪಡೆಯಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.22) ಈ …

ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್‌ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್‌ಐಟಿಯಿಂದ …

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ದರಿದ್ರ, ಜನವಿರೋಧಿ ಸರ್ಕಾರದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ …

Stay Connected​
error: Content is protected !!