ಬೆಂಗಳೂರು: ಸಂವಿಧಾನದ ಆಶಯಗಳನ್ನು ಮೂಲೆಗೆ ಸರಿಸಿ, ಸಂವಿಧಾನವನ್ನೇ ಬುಡಮೇಲು ಮಾಡಲು ಸಿದ್ದ ಎಂಬಂತೆ ಕಾಂಗ್ರೆಸ್ಸಿಗರು ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ಸರ್ಕಾರಕ್ಕೆ ಅಂಕುಶ ಹಾಕದಿದ್ದರೆ ಮುಂದೊಂದು ದಿನ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು …







