ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ …







