ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಬಿಲ್ ವಸೂಲಿಗೆ …




