ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಬಂದಿರುವುದು ಪಕ್ಷದ ಸಂಘಟನೆಗೆ ಹೊರತು ಆಂತರಿಕ ವಿಚಾರದ ಚರ್ಚಿಸಲು ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.3) ತರುಣ್ ಚುಗ್ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆ ಬಗ್ಗೆ ಮಾಧ್ಯಮಗಳೊಂದಿಗೆ …