ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. …



