ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್‌ಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹರಸಾಹಸ ಮಾಡುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು, ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ರಾಜ್ಯ …