ಬೆಂಗಳೂರು: ಕೆಪಿಎಸ್‌ಸಿಯೂ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರ ಅದನ್ನು ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಾದ್ಯಂತ ತನ್ನ …