ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ …

