ಕನ್ನಡ ಚಿತ್ರರಂಗದ ನಿರ್ಮಾಪಕ ಭಾ ಮಾ ಹರೀಶ್ ಅವರ ತಾಯಿ ಪ್ರೇಮ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಮೆಜೆಸ್ಟಿಕ್' ಸೇರಿದಂತೆ ಹಲವು ಸಿನಿಮಾ ನಿರ್ಮಿಸಿರುವ ಭಾ ಮಾ ಹರೀಶ್ ಅವರ ತಾಯಿ ಪ್ರೇಮ(74) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಸದ್ಯ ಕರ್ನಾಟಕ ಚಲನಚಿತ್ರ …