ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಬ್ಯಾನನ್ನು ಖಾಯಂ ಆಗಿ ಮಾಡಿ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಬಣಕಾರ್ …
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಬ್ಯಾನನ್ನು ಖಾಯಂ ಆಗಿ ಮಾಡಿ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಬಣಕಾರ್ …
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು ಮತ್ತೆ ಇತ್ತ ಮುಖ ಮಾಡುವಂತೆ ಮಾಡುವುದು ಹೇಗೆ ಎನ್ನುವ ಚರ್ಚೆ. ಇದು ಕನ್ನಡ ಚಿತ್ರಗಳಿಗೆ ಮಾತ್ರ ಸೀಮಿತ ಅಲ್ಲ. ಭಾರತದ …
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ ದೊರೆತಿದೆ. ಈ ಉತ್ಸವ ವಿಶ್ವ ಸಿನಿಮಾ ಕೇಂದ್ರ ಎಂದೂ ಹೇಳಲಾಗುತ್ತಿದೆ. ಬಹಳಷ್ಟು ಮಂದಿಗೆ ಈ ಚಿತ್ರೋತ್ಸವ ಆರಂಭವಾದ ಹಿನ್ನೆಲೆ ತಿಳಿದಿರುವ …
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು ಮತ್ತೆ ಹಿಂದಿನಂತೆ ಮೆರೆಸುವ ಇರಾದೆ ಇತ್ತು. ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ …
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ ಕುರಿತಂತೆ ಸಂಶೋಧನೆ, ಪೂರ್ವಸಿದ್ಧತೆ ನಡೆದಿದ್ದು, ಭಾರತದ ಬಹುತೇಕ ಭಾಷೆಗಳಲ್ಲಿ ಅದು ತೆರೆಗೆ ಬರಲಿದೆ. ಚಿತ್ರದ ಹೆಸರು ‘ಎರೆಯ’. ಅದು ಪುಲಿಕೇಶಿಯ …
ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ ಹನುಮಾನ್’ ಚಿತ್ರದ ಮುಹೂರ್ತ ಸಮಾರಂಭ ನಡೆದಿದ್ದು, ಇದೀಗ ಚಿತ್ರೀಕರಣ ಆರಂಭವಾಗುತ್ತಿದೆ. ಈ ಎರಡೂ ಚಿತ್ರಗಳಲ್ಲಿ ಕನ್ನಡ ನಟರಿಬ್ಬರ ಸೀಮೋಲ್ಲಂಘನದ ರೀತಿ …
-ಬಾ.ನಾ.ಸುಬ್ರಮಣ್ಯ. baanaasu@gmail.com ಬಹುದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ರವಿಚಂದ್ರನ್ ಅವರು ಚಲನಚಿತ್ರಗಳ ಗೆಲುವಿನ ಕುರಿತಂತೆ ಸಾರ್ವಕಾಲಿಕ ಸತ್ಯವೊಂದನ್ನು ಪುನರುಚ್ಚರಿಸಿದರು. ಯಾವುದೇ ಚಿತ್ರೋದ್ಯಮವಿರಲಿ, ಅಲ್ಲಿ ಗೆಲ್ಲುವ ಚಿತ್ರಗಳು ಪ್ರತಿಶತ 5; ಇನ್ನೆ ದು ಪ್ರತಿಶತ ಹಾಕಿದ ಬಂಡವಾಳವನ್ನುತಂದುಕೊಡುತ್ತವೆ;. ಉಳಿದವೆಲ್ಲ ನಷ್ಟದ ಬಾಬತ್ತು …