ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‌ದೇವ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. …