ಮಂಡ್ಯ: ಜಿಲ್ಲೆಯಲ್ಲಿ 3 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಬು ಜಗಜೀವನ ರಾಮ್ ಭವನಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸೋಮವಾರ ಶಂಕುಸ್ಥಾಪನೆಯನ್ನು ನೆರವೇರಿಸಿದರು. ನಗರದ ವಿವೇಕನಾಂದನಗರದಲ್ಲಿ ಭವನ ನಿರ್ಮಾಣವಾಗುತ್ತಿದ್ದು, ಶಾಸಕ ರವಿಕುಮಾರ್ ಜಿಲ್ಲೆಯ …