babu jagajeevan ram birthday celebration

ಬಾಬುಜಿ ಕಾರ್ಯಕ್ರಮಗಳಿಂದ ಭಾರತ ಆಹಾರದಲ್ಲಿ ಸ್ವಾವಲಂಬಿ: ಎಂ.ಕೆ ಸವಿತಾ

ಮೈಸೂರು: ಭಾರತ ದೇಶ ವಿಶ್ವದಲ್ಲಿಯೇ ಆಹಾರದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಡಾ.ಬಾಬೂ ಜಗಜೀವನ ರಾಮ್ ಅವರ ಹಸಿರುಕ್ರಾಂತಿ ಕಾರ್ಯಕ್ರಮ ಮುಖ್ಯ ಕಾರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ಕೆ.ಸವಿತಾ…

8 months ago