ಕಲಬುರಗಿ : ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ …