Mysore
28
overcast clouds

Social Media

ಸೋಮವಾರ, 25 ಮೇ 2026
Light
Dark

baby death

Homebaby death

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ. …

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಮತ್ತು ಮಕ್ಕಳ ವೈದ್ಯ ಡಾ.ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ವೈದ್ಯರು, ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ. …

ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್.‌15ರಂದು ಅವಧಿ ಪೂರ್ವ ಜನನವಾಗಿದ್ದ ಗಂಡು ಮಗು ಇಂದು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 …

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ ಸುದರ್ಶನ್ ಹಾಗೂ ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿರುವ ದುರ್ದೈವಿ. ಅಜ್ಜಿಯ ಜೊತೆ ಆಟವಾಡುತ್ತಿದ್ದ ಮಗು, …

ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗು …

Stay Connected​
error: Content is protected !!