ಮೈಸೂರು: ಅಕ್ಕನಿಗೆ ಬಾಗಿನ ಕೊಡಲು ತವರಿಗೆ ಕರೆದೊಯ್ಯುವಾಗ ಅಪಘಾತ, ಮಗು ಸೇರಿ ಇಬ್ಬರು ಸಾವು!

ಮೈಸೂರು: ಗೌರಿ-ಗಣೇಶ ಹಬ್ಬಕ್ಕೆ ಅಕ್ಕ-ಭಾವನನ್ನು ತವರಿಗೆ ಕರೆದೊಯ್ಯುವಾಗ ಅಪಘಾತವಾಗಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ನಿಲುವಾಗಿಲು ಬಳಿ ನಡೆದಿದೆ. ಅಪಘಾತದಲ್ಲಿ ಮೈಸೂರಿನ ಪಿರಿಯಾಪಟ್ಟಣ

Read more

ಚುಚ್ಚುಮದ್ದು ಹಾಕಿದ ಕೆಲವೇ ಗಂಟೆಗಳಲ್ಲಿ ಮಗು ಸಾವು!

ಕಾರ್ಕಳ: ಚುಚ್ಚುಮದ್ದು ಹಾಕಿದ ಕೆಲವೇ ಗಂಟೆಗಳಲ್ಲಿ ಮಗುವೊಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದಲ್ಲಿ ನಡೆದಿದೆ. ಶ್ರೀಯಾನ್ ಮೃತಪಟ್ಟ ಮಗು. ಇಲ್ಲಿನ ಪ್ರಾಥಮಿಕ ಆರೋಗ್ಯ

Read more
× Chat with us