Mysore
20
overcast clouds
Light
Dark

Baby elephant

HomeBaby elephant

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ  ೯ ವರ್ಷದ ರೀಟಾ ಎಂಬ ಹೆಣ್ಣಾನೆ ಗಂಡು ಮರಿಯಾನೆಗೆ ಜನ್ಮ ನೀಡಿದ್ದು, ಇಡೀ ಉದ್ಯಾನವನದಲ್ಲಿ ಸಂತೋಷ ಮನೆ ಮಾಡಿದೆ. ಸಫಾರಿಯ ಸೀಗೆಕಟ್ಟೆಯಲ್ಲಿ ಈ ಮರಿಯಾನೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದು, ಇದೇ ಮೊದಲ ಬಾರಿಗೆ ಮರಿಯಾನೆಗೆ …

ಬನ್ನೇರುಘಟ್ಟ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗಣರಾಜ್ಯದ ದಿನ ಹುಟ್ಟಿದ ಗಂಡು ಆನೆ ಮರಿಗೆ ʻಸ್ವರಾಜ್ʼ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನಾಮಕರಣ ಮಾಡಿದರು. ಉದ್ಯಾನವನದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ …

ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ  ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ. ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ ಡಾ. ಚೆಟ್ಟಿಯಪ್ಪ ಅವರು ಮರಿ ಆನೆಗೆ ಚಿಕಿತ್ಸೆಯೊಂದಿಗೆ ಆರೈಕೆ ಮಾಡಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ …

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಭಾನುಮತಿ (37) ಶನಿವಾರ ಹೆಣ್ಣು ಮರಿಗೆ ಜನ್ಮನೀಡಿದೆ. ತಾಯಿ ಹಾಗೂ ಮರಿ ಆನೆ ಎರಡೂ ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇತ್ತೀಚಿಗೆ ಗರ್ಭಿಣಿ ಭಾನುಮತಿ ಆನೆ ಬಿಡಾರದಿಂದ ಕಾಡಿಗೆ ಮೇಯಲು ಹೋದಾಗ ಆಕೆಯ …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ. ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ …

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ …