Baby elephant

ಪಿರಿಯಾಪಟ್ಟಣ| ಹಿಂಡಿನಿಂದ ತಪ್ಪಿಸಿಕೊಂಡ ಮರಿಯಾನೆ: ತೀರದ ರೋಧನೆ

ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ. ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ…

6 months ago

ಬಂಡೀಪುರದಲ್ಲಿ ಮರಿಯಾನೆ ರಕ್ಷಣೆಗೆ ನಿಂತ ತಾಯಾನೆ

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ…

1 year ago

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ರೀಟಾ

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ  ೯ ವರ್ಷದ ರೀಟಾ ಎಂಬ ಹೆಣ್ಣಾನೆ ಗಂಡು ಮರಿಯಾನೆಗೆ ಜನ್ಮ ನೀಡಿದ್ದು, ಇಡೀ ಉದ್ಯಾನವನದಲ್ಲಿ ಸಂತೋಷ ಮನೆ ಮಾಡಿದೆ. ಸಫಾರಿಯ…

1 year ago

ಗಣರಾಜ್ಯ ದಿನ ಹುಟ್ಟಿದ ಆನೆ ಮರಿಗೆ ʻಸ್ವರಾಜ್ʼ ಎಂದು ನಾಮಕರಣ

ಬನ್ನೇರುಘಟ್ಟ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗಣರಾಜ್ಯದ ದಿನ ಹುಟ್ಟಿದ ಗಂಡು ಆನೆ ಮರಿಗೆ ʻಸ್ವರಾಜ್ʼ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನಾಮಕರಣ ಮಾಡಿದರು. ಉದ್ಯಾನವನದಲ್ಲಿರುವ…

1 year ago

ಚಿಕಿತ್ಸೆ ಫಲಕಾರಿಯಾಗದೆ ಮರಿ ಆನೆ ಸಾವು !

ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ  ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ. ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ…

2 years ago

ಸಕ್ರೆಬೈಲು ಆನೆ ಬಿಡಾರದಲ್ಲಿ ಹೆಣ್ಣುಮರಿಗೆ ಜನ್ಮ ನೀಡಿದ ಭಾನುಮತಿ ಆನೆ

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಭಾನುಮತಿ (37) ಶನಿವಾರ ಹೆಣ್ಣು ಮರಿಗೆ ಜನ್ಮನೀಡಿದೆ. ತಾಯಿ ಹಾಗೂ ಮರಿ ಆನೆ ಎರಡೂ ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು…

2 years ago

ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ…

2 years ago

ವನ್ಯಪ್ರಾಣಿಗಳ ದಾಳಿಗೆ ಮರಿ ಆನೆ ಬಲಿ

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ…

2 years ago