ಮೈಸೂರು: ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ …


