ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಪಟು ನಿತ್ಯಾಶ್ರೀ ಅವರು ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ. ಬ್ಯಾಡ್ಮಿಂಟನ್‌ನ ಮಹಿಳೆಯರ ಸಿಂಗಲ್ಸ್ ಎಚ್‌ಎಚ್-6 ವಿಭಾಗದ ಕ್ವಾರ್ಟರ್ ಫೈನಲ್ಸ್‌ನಲ್ಲಿ ಪೋಲೆಂಡ್‌ನ ಒಲಿವಿಯಾ ಸ್ಮಿಗಿಲ್ ವಿರುದ್ಧ 21-4 ಮತ್ತು 21-7 ರ …