ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು …