ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಕುರಿತು …
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಕುರಿತು …
ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈಗ ಅಂಚೆ …
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.65.68 ರಷ್ಟು ಮತದಾನವಾದರೆ, ದಾವಣಗೆರೆ ಕ್ಷೇತ್ರದಲ್ಲಿ ಶೇಕಡಾ.63.04 ರಷ್ಟು ಮತದಾನವಾಗಿದೆ. ಸಂಜೆ 6 ಗಂಟೆಯವರೆಗೆ ಮತದಾನ …
ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ.50ರಷ್ಟು ಮತದಾನವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲ ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನಕ್ಕೆ ಎರಡೂ …
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ …
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ …
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ …
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ …
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು …