ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ…