ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಸುಬ್ಬಾರೆಡ್ಡಿ ಅವರು ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ …

