ಮೈಸೂರು: ಕನ್ನಡ ಚಲನಚಿತ್ರೋದ್ಯಮದ ಉತ್ತಜನ ಹಾಗೂ ಪ್ರೋತ್ಸಾಹಕ್ಕಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ. ನಗರದ ರಂಗಾಯಣದಲ್ಲಿ ಆಯೋಜಿಸಿರುವ ಬಹುರೂಪಿ ಬಾಬಾ ಸಾಹೇಬ್ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ಭೂಮಿಗೀತ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ …

