ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರೋರಾತ್ರಿ ಮಾಜಿ ಶಾಸಕ ದಿವಂಗತ ಜಿ.ವಿ.ಶ್ರೀರಾಮರೆಡ್ಡಿ ಅವರ ಪ್ರತಿಮೆ ಅನಾವರಣಗೊಳಿಸಲಾಗಿದೆ. ಬಾಗೇಪಲ್ಲಿ ವಿಧಾನಸಭಾಕ್ಷೇತ್ರದ ಚುನಾವಣೆಯ ಬಿಜೆಪಿ ಆಕಾಂಕ್ಷಿ ಆಗಿರುವ ರಾಜ್ಯ ಒಕ್ಕರಲಿಗರ ಸಂಘದ ಪ್ರಧಾನಕಾರ್ಯದರ್ಶಿ ಕೋನಪ್ಪರೆಡ್ಡಿ ನೇತೃತ್ವದಲ್ಲಿ ವಿವಿಧ ಪಕ್ಷಗಳ, …