ಹೊಸಪೇಟೆ: ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ರೊಡನೆ ಬಾಗಿನ ಅರ್ಪಿಸಿದರು. ರಾಜ್ಯದಲ್ಲಿ ತುಂಗಾಭದ್ರ ಜಲಾಶಯವನ್ನು ಆಶ್ರಯಿಸಿ 13 ಲಕ್ಷ ಎಕರೆ ಜಮೀನಿಗೂ ಹೆಚ್ಚು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿತ್ತು. …