ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ಇಂದು(ಅ.4) ವಿಚಾರಣೆ ನಡೆದಿದ್ದು, ಸುದೀರ್ಘ ವಾದ ಮಂಡನೆಯ ಬಳಿಕ ನಾಳೆ ಮಧ್ಯಾಹ್ನ 12.30ಕ್ಕೆ 57ನೇ ಸಿಸಿಎಚ್ ಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಂದೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ …