ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಆದೇಶ ಹೊರಡಿಸಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ …