ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಚ್.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ …
ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಚ್.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ …
ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಪಟ್ಟಂತ ಪ್ರಕರಣದಲ್ಲಿ ಕೋರ್ಟ್ ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು ಮಾಡಿದೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ.ಕೆ ಸ್ಟಾಲಿನ್ ಅವರ …
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್ ನಗರ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ. ಮೈಸೂರಿನ ಕೆ.ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿ ರೇವಣ್ಣ ಅವರು …
ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಇಂದು …
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ. ಎಎಪಿ ನಾಯಕನಿಗೆ ಜಾಮೀನು ನೀಡಲು ಯಾವುದೇ ಆಕ್ಷೇಪವಿಲ್ಲ ಎಂದು ಜಾರಿ ನಿರ್ದೇಶನಾಲಯವು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ ಸ್ವಲ್ಪ ಸಮಯದ …
ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. …
ಕೋಲ್ಕತ್ತಾ: ಭಾರತದ ವೇಗಿ ಮುಹಮ್ಮದ್ ಶಮಿ ವಿರುದ್ಧ ಪರಿತ್ಯಕ್ತ ಪತ್ನಿ ಹಸಿನಾ ಜಹಾನ್ ದಾಖಲಿಸಿದ್ದ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಕೋಲ್ಕತ್ತಾದ ಕೆಳ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಶಮಿಯ ಹಿರಿಯ ಸಹೋದರ ಮುಹಮ್ಮದ್ ಹಸಿಬ್ ಗೂ ಇದೇ ನ್ಯಾಯಾಲಯ ಮಂಗಳವಾರ …
ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, …
ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್ ಜಾಮೀನು ಮಂಜೂರು ಮಾಡಿದೆ. ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ …
ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದರು. …