ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೈಸೂರಿನ ನಾಗನಹಳ್ಳಿ ಗ್ರಾಮದ ಎಸ್.ಶ್ರೇಯಸ್ ಎಂಬುದಾಗಿ…