balarama elephant

ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ…

3 years ago