ಬಳ್ಳಾರಿ: ನಗರದ ಮೇಯರ್ ಅಗಿ ಕಾಂಗ್ರೆಸ್‌ನ ತ್ರಿವೇಣಿ ಮತ್ತು ಉಪ ಮೇಯರ್ ಅಗಿ ಜಾನಕಮ್ಮ ಬುಧವಾರ ಆಯ್ಕೆಯಾದರು. ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳಿಂದ ನಡೆದ ಗುದ್ದಾಟ ಕೊನೆ ಗಳಿಗೆವರೆಗೂ ನಡೆಯಿತು. ಇದರ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ಪ್ರಯತ್ನಿಸಿತು. ಅದು …