ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಯೇ …