ಇತ್ತೀಚೆಗೆ ಡೇಟಿಂಗ್ ಆಪ್‌ಗಳ ಹಾವಳಿ ಹೆಚ್ಚಾಗಿದೆ. ಮೊಬೈಲ್‌ಗಳಲ್ಲಿ ಒಂದೇ ಕ್ಲಿಕ್‌ನಿಂದ ಅನ್ಯರೊಂದಿಗೆ ಪರಿಚಯ, ಸಂಭಾಷಣೆ ಹಾಗೂ ಸಂಬಂಧ ಬೆಳೆಸುವ ಅವಕಾಶ ಸಿಗುತ್ತಿದೆ. ಆದರೆ ಇದರ ಪರಿಣಾಮಗಳು ಬಹಳ ಗಂಭೀರವಾಗಿವೆ. ಬಹುತೇಕ ಯುವಕರು ಈ ಆಪ್‌ಗಳಲ್ಲಿ ಅತಿಯಾಗಿ ತೊಡಗಿಸಿಕೊಂಡುನೈಜ ಜೀವನದಿಂದ ದೂರವಾಗುತ್ತಿದ್ದಾರೆ. ಸುಳ್ಳು …




